ಐವರ್ನಾಡು : ನೆಕ್ರಪ್ಪಾಡಿ ಕಾಂಪ್ಲೆಕ್ಸ್ ಶುಭಾರಂಭ

0

ಐವರ್ನಾಡು ಮುಖ್ಯ ರಸ್ತೆ ಸಮೀಪ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿಯವರ ಮಾಲಕತ್ವದ ನೆಕ್ರಪ್ಪಾಡಿ ಕಾಂಪ್ಲೆಕ್ಸ್ ಮೇ.29 ರಂದು ಶುಭಾರಂಭಗೊಂಡಿತು.
ಬೆಳಿಗ್ಗೆ ಗಣಹೋಮ ನಡೆಯಿತು.


ಈ ಸಂದರ್ಭದಲ್ಲಿ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ ,ರಾಜೇಶ್ ನೆಕ್ರಪ್ಪಾಡಿ,ಶಿವರಾಮ ನೆಕ್ರಪ್ಪಾಡಿ,ಜಯಪ್ರಕಾಶ್ ನೆಕ್ರಪ್ಪಾಡಿ,ಕರುಣಾಕರ ನೆಕ್ರಪ್ಪಾಡಿ ಮತ್ತು ಮನೆಯವರು ಹಾಗೂ ಹಲವು ಜನ ಗಣ್ಯರು ಉಪಸ್ಥಿತರಿದ್ದರು.