ಜಿಲ್ಲಾ ಮಟ್ಟದ ಅಂತರ್ ಕಾಲೇಜುಗಳ ಸ್ಪರ್ಧೆ

0

ಸವಣೂರು ವಿದ್ಯಾರಶ್ಮಿಗೆ ಸಮಗ್ರ ಪ್ರಶಸ್ತಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೇ.28 ರಂದು ಆಯೋಜಿಸಿದ ಪುತ್ತೂರು ಜಿಲ್ಲಾ ಮಟ್ಟದ ಅಂತರ್ ಕಾಲೇಜುಗಳ ಸ್ಪರ್ಧೆಗಳು “ಯುವಾಂಕುರ” ಕಾರ್ಯಕ್ರಮವು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆದಿದ್ದು, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ನಿಧಿಶೋಧ(ಪ್ರಥಮ), ಮುಖಚಿತ್ರ(ಪ್ರಥಮ) ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.