ಖತೀಜಮ್ಮ-ಪಡ್ಪಿನಂಗಡಿ ನಿಧನ

0

ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಅಬ್ದುಲ್ ಖಾದರ್ ಟಿ ಎಸ್ ರವರ ಪತ್ನಿ ಖತೀಜಮ್ಮ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.30 ರಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಮೃರು ಪತಿ, ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.