ಪಂಜ :ನೀರು ಮತ್ತು ನೈರ್ಮಲ್ಯ – ಬೀದಿ ನಾಟಕ ಪ್ರದರ್ಶನ

0

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಜೆ ಜೆ ಎಮ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಬೀದಿ ನಾಟಕ ಪ್ರದರ್ಶನ ಮೇ.30ರಂದು ಪಂಜ ಪೇಟೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ ಆರ್
ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಕೃಷ್ಣನಗರ, ಲಿಖಿತ್ ಪಲ್ಲೋಡಿ, ಶ್ರೀಮತಿ ವೀಣಾ ಪಂಜ, ಗ್ರಾಮಸ್ಥರು ಉಪಸ್ಥಿತರಿದ್ದರು.