ನಾಳೆ (ಮೇ.31) ಕರೆಂಟಿಲ್ಲ

0

ಮೇ.31ರಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿನ 5 ಎಂ.ವಿ.ಎ ಶಕ್ತಿ ಪರಿವರ್ತಕದ ತೈಲ ಶುದ್ದೀಕರಣದ ಶುದ್ಧೀಕರಣ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಸಂಪಾಜೆ, ಕೋಲ್ಚಾರ್, ಅರಂತೋಡು ಫೀಡರ್ ಗಳಲ್ಲಿ ಬೆಳಗ್ಗೆ 10 ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು‌ ಸಹಕರಿಸಬೇಕಾಗಿ ಮೆಸ್ಕಾಂ ಸುಳ್ಯ ಎಇಇ ಯವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here