ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಸೈಂಟ್ ಜೋಸೆಫ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ‌ನೂತನ ವಿದ್ಯಾರ್ಥಿಗಳ‌ ಸೇರ್ಪಡೆ ಕಾರ್ಯಕ್ರಮ ನಡೆಯಿತು.


ಶಾಲಾ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳನ್ನು ಸ್ವಾಗತಿಸಿ ಬರಮಾಡಿಕೊಂಡರು.


ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ,ಶಾಲಾ ಪೋಷಕ ಸಮಿತಿ ಅಧ್ಯಕ್ಷರುಗಳಾದ ಹರೀಶ್ ರಾವ್ ಕಣಪಿಲ,ಪ್ರಸಾದ್ ಅಲೆಟ್ಟಿ, ಅನುರಾಧ ಕುರುಂಜಿ, ನಗರ ಪಂಚಾಯತ್ ಡೇವಿಡ್ ದೀರ ಕ್ರಾಸ್ತ,ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ನವೀನ್ ಮಚಾದೋ ಮೊದಲಾದವರು ಉಪಸ್ಥಿತರಿದ್ದರು.