ಸುಳ್ಯ ಸೈಂಟ್ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

0

ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ನೂತನ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಶಾಲಾ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸಿಹಿತಿಂಡಿ ನೀಡಿ ಬರಮಾಡಿಕೊಂಡರು .

ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಹಾಗೂ ಶಾಲಾ ಪೋಷಕ ಸಮಿತಿ ಅಧ್ಯಕ್ಷರು ಪೋಷಕರು ನಗರ ಪಂಚಾಯತ್ ಡೇವಿಡ್ ದೀರ ಕ್ರಾಸ್ತ,ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ನವೀನ್ ಮಚಾದೋ ಮೊದಲಾದವರು ಉಪಸ್ಥಿತರಿದ್ದರು.