ಬಡ್ಡಡ್ಕ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

0

ಆಲೆಟ್ಟಿ ಗ್ರಾಮದ ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಅದ್ದೂರಿಯಾಗಿ ಮೇ.31 ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರಾದ ಡಾ.ಎನ್.ಎ.ಜ್ಞಾನೇಶ್ ,ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ಕೊಯಿಂಗಾಜೆ,ಸಹ ಶಿಕ್ಷಕರು, ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಹಾಗೂ ಮಕ್ಕಳು ಭಾಗವಹಿಸಿದರು.