ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

0

ಸುರಕ್ಷಾ ಭೀಮಾ ಯೋಜನೆಯ ನೋಂದಣಿ ಅಭಿಯಾನ

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಅಮೃತ ಆರೋಗ್ಯ ಹಾಗು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ನೋಂದಣಿ ಅಭಿಯಾನ ಕಾರ್ಯಕ್ರಮ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ , ಉಪಾಧ್ಯಕ್ಷರಾದ ಶ್ರೀಮತಿ ಗೌರಿ, ಪಂಚಾಯತ್ ಅಭಿವೃಧ್ಧಿ ಅಧಿಕಾರಿ,ಲೆಕ್ಕ ಸಹಾಯಕರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಎಚ್ ಓ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸದಸ್ಯರು,ಬ್ಯಾಂಕ್ ಆಫ್ ಬರೋಡಾ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕರು, ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳು,ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.