ಜೂ.5: ಗುತ್ತಿಗಾರಿನಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ಪರಿಸರ ಜಾಗೃತಿ ಕಾರ್ಯಾಗಾರ

0


ನೆಹರು ಯುವ ಕೇಂದ್ರ ಮಂಗಳೂರು, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಸರಕಾರಿ ಪದವಿಪೂರ್ವ ವಿದ್ಯಾಲಯ ಗುತ್ತಿಗಾರು ಇದರ ಆಶ್ರಯದಲ್ಲಿ ಆದರ್ಶ ಯೂತ್ ಕ್ಲಬ್ ಹಾಲೆಮಜಲು, ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ 2023, ಪರಿಸರಕ್ಕಾಗಿ ಜೀವನ ಶೈಲಿ ಕಾರ್ಯಕ್ರಮದಡಿಯಲ್ಲಿ ಮಳೆ ನೀರು ಸಂಗ್ರಹ ಮಾಹಿತಿ ಮತ್ತು ಪರಿಸರ ಜಾಗೃತಿ ಕಾರ್ಯಾಗಾರ ಹಾಗೂ ಆರೋಗ್ಯ ಮತ್ತು ಸ್ವಾಸ್ಥ್ಯದ ಪ್ರಚಾರ ಮತ್ತು ಯೋಗ ಕಾರ್ಯಕ್ರಮವು ಜೂ.5 ರಂದು ಗುತ್ತಿಗಾರು ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ನಡೆಯಲಿರುವುದು.