ಮುರುಳ್ಯ ಶಾಂತಿನಗರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಮುರುಳ್ಯ ಶಾಂತಿನಗರ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5ರಂದು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಲಾ ಪರಿಸರದಲ್ಲಿ ಗಿಡ ನೆಟ್ಟರು.