ಸುಳ್ಯ ರೆಪ್ಕೋ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರಾಗಿ ಕಲೈಅರಸನ್

0

ಸುಳ್ಯ ರೆಪ್ಕೋ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾಗಿ ಕಲೈಅರಸನ್ ರವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.
ಇವರು ತಮಿಳುನಾಡು ರೆಪ್ಕೋ ಬ್ಯಾಂಕ್ ನಲ್ಲಿ ಮೆನೇಜರ್ ಆಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಪದೋನ್ನತಿಗೊಂಡು ಸುಳ್ಯ ಶಾಖೆಗೆ ವರ್ಗಾವಣೆಗೊಂಡು ಬಂದಿದ್ದಾರೆ.
ಸುಳ್ಯ ರೆಪ್ಕೋ ಬ್ಯಾಂಕಿನಲ್ಲಿ ಮೆನೇಜರ್ ಆಗಿದ್ದ ಪದ್ಮನಾಭ ಶೆಟ್ಟಿಯವರು ಬೆಂಗಳೂರು ರೆಪ್ಕೋ ಬ್ಯಾಂಕಿಗೆ ವರ್ಗಾವಣೆಗೊಂಡಿದ್ದಾರೆ.