ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಪರಿಸರ ದಿನಾಚರಣೆ

0

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಜೂ.05 ಪರಿಸರ ದಿನದಂದು ಗಿಡ ನೆಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಎನ್.ಆರ್.ಎಲ್.ಎಂ.ಸದಸ್ಯರು,ಪಿಡಿಒ,ಗ್ರಾ.ಪಂ.ಸದಸ್ಯರು ,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.