ಬಳ್ಪ:ಶಾಲಾ ಪ್ರಾರಂಭೋತ್ಸವ

0

ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.


1 ರಿಂದ 8ನೇತರಗತಿಯ ವಿದ್ಯಾರ್ಥಿ ಗಳಿಗೆ
ಉಚಿತ ಸಮವಸ್ತ್ರ, ಪಠ್ಯ ಪುಸ್ತಕ ವಿತರಣೆ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅದ್ಯಕ್ಷ ಉಮೇಶ್ ಬುಡೆಂಗಿ, ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.