ಮೇನಾಲ – ಜಾರತಡ್ಕ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

0

ಅಜ್ಜಾವರ ಗ್ರಾಮದ ಮೇನಾಲ ಜಾರತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟು ಪುಸ್ತಕ ವಿತರಣೆ ನಡೆಯಿತು.

ವಿಷ್ಣು ಯುವಕ ಮಂಡಲ ಅಧ್ಯಕ್ಷ ರಂಜಿತ್ ರೈ ಮೇನಾಲ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು ಶೌಕತ್ ಆಲಿ ಮೇನಾಲ ದಾನಿಗಳಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕನಕ ಮತ್ತು ಶಿಕ್ಷಕಿಯರಾದ ಮಮತಾ ಉಷಾ ಸಿ ಉಪಸ್ಥಿತರಿದ್ದರು