ಸುಳ್ಯ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಆರೋಗ್ಯ ಸಚಿವರಲ್ಲಿ ಮನವಿ

0

ಸುಳ್ಯ ತಾಲೂಕಿನ ಪ್ರಮುಖ ಕೆಂದ್ರಗಳಲ್ಲಿ ರುವ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ, ಸಿಬ್ಬಂದಿ, ಅಗತ್ಯ ಉಪಕರಣ ಗಳ ಸಮಸ್ಯೆ ಯಲ್ಲಿದ್ದು ಇದರ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ತಂದಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರ ಗಳನ್ನು ಮೇಲ್ದರ್ಜೆಗೆ ಎರಿಸಲು ಮನವಿ ಮಾಡಿದ ವಿಚಾರ ಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರ ಕ್ಕೆ ಬೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಸಚಿನ್ ತಿಳಿಸಿದ್ದಾರೆ.