ಕಮಿಲ ವಿಶ್ವ ಪರಿಸರ ದಿನಾಚರಣೆ

0

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಮಿಲ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಜೂ.5 ರಂದು ಆಚರಿಸಲಾಯಿತು.

ಇದರ ಅಂಗವಾಗಿ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು.
ಶಾಲಾ ಅದ್ಯಾಪಕ ವರ್ಗ, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು