ಅಂಜಲಿ ಮೊಂಟೆಸ್ಸೋರಿ ಪ್ಲೇ ಸ್ಕೂಲ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಅಂಜಲಿ ಏಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯುತ್ತಿರುವ ಅಂಜಲಿ ಮೊಂಟೆಸ್ಫೋರಿ ಪ್ಲೇ ಸ್ಕೂಲ್‌ನಲ್ಲಿ ಜೂ.5 ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಪುಟಾಣಿ ಮಕ್ಕಳು ಗಿಡ ನೆಟ್ಟು ಪರಿಸರದ ಕುರಿತು ಮಾತನಾಡಿದರು.

ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ.ಹಾಗೂ ಶಿಕ್ಷಕಿಯರು, ಪೋಷಕರು ಉಪಸ್ಥಿದ್ದರು.

ಅಂಜಲಿ ಮೊಂಟೆಸ್ಸೋರಿ ಪ್ಲೇ ಸ್ಕೂಲ್ ಸುಳ್ಯದ ವರ್ತಕರ ಸಮುದಾಯ ಭವನದಲ್ಲಿ ನಡೆಯುತ್ತಿದೆ.