ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್

0


ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.


ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ದಿನೇಶ್ ಗುಂಡೂರಾವ್ ರವರನ್ನು ನೇಮಿಸಲಾಗಿದೆ.