ವಿಶ್ವನಾಥ್ ಪರಿವಾರಕಾನ ವಿಷ ಸೇವಿಸಿ ಆತ್ಮಹತ್ಯೆ

0

ಸುಳ್ಯ ಪರಿವಾರ ನಿವಾಸಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ವಿಶ್ವನಾಥ ರೈ ಯವರು ಇಂದು ಪರಿವಾರಕಾನದ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ.
ಪತ್ನಿ ಮತ್ತು ಎರಡು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.