ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಸೋಮವಾರ ಕಾರ್ಯಾರಂಭ

0

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಕಚೇರಿಯು ಜೂ.‌ 12 ರಂದು ಕಾರ್ಯಾರಂಭಗೊಳ್ಳಲಿದೆ.

ಬೆಳಗ್ಗೆ 6 ಗಂಟೆಗೆ ಗಣಹೋಮ ನಡೆದು, ಬೆಳಗ್ಗೆ 7 ಗಂಟೆಗೆ ದೀಪ ಪ್ರಜ್ವಲನೆ ನಡೆಯಲಿದೆ ಎಂದು ಬಿಜೆಪಿ ಮಂಡಲ ಸಮಿತಿ ಪ್ರಕಟನೆ ತಿಳಿಸಿದೆ.