ಬೆಳ್ಳಾರೆ : ಭಾರೀ ಮಳೆಗೆ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು

0

ಬೆಳ್ಳಾರೆ ಮುಖ್ಯಪೇಟೆಯಲ್ಲಿ ಸುರಿದ ಭಾರೀ ಮಳೆಗೆ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಿದೆ.


ಚರಂಡಿಯಲ್ಲಿ ಮಳೆ ನೀರು ಸರಿಯಾಗಿ ಹರಿಯದೆ ರಸ್ತೆಯಲ್ಲಿಯೇ ಹರಿಯುತ್ತಿದ್ದು ಚರಂಡಿ ವ್ಯವಸ್ಥೆ ಸರಿಯಾಗಿ ಮಾಡಬೇಕಾಗಿದೆ.
ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸುವಂತೆ ಸಾರ್ವಜನಿಕರು ತಿಳಿಸಿದ್ದಾರೆ.