ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಕಲಾ ಸಂಘದಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯ

0

ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಕಲಾ ಸಂಘದಿಂದ ಪ್ರಥಮ ಕಲಾ ವಿಭಾಗಧ ವಿಧ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಮಾಡಿ ಸ್ವಚ್ಚತೆಯೇ ಪಾವಿತ್ರೀಯತೆ ಮೋದಲು ನಾವು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡಬೇಕು ನಮ್ಮಿಂದಲೆ ಸ್ವಚ್ಚತಾ ಕಾರ್ಯ ಆರಂಭವಾಗಬೇಕು ಸ್ವಚತೆಯ ಬಗ್ಗೆ ವಿಧ್ಯಾರ್ಥಿಗಳಲ್ಲಿ ಮತ್ತು ನಾಗರಿಕ ಸಮಾಜದಲ್ಲಿ ಅರಿವು ಮೂಡಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ನಂದಿನಿ ಎ ಪಿ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪದ್ಮಕುಮಾರ್ ಜಿ ಆರ್ ಉಪಸ್ಥಿತರಿದ್ದರು.