ನಿವೃತ್ತ ಮುಖ್ಯ ಶಿಕ್ಷಕ ಗಣಪತಿ ಗೌಡ ಚಾಂತಾಳ ನಿಧನ

0

ಕೊಲ್ಲಮೊಗ್ರ ಗ್ರಾಮದ ಚಾಂತಾಳದವರಾಗಿದ್ದು ಕಲ್ಮಕಾರು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಗಣಪತಿ ಗೌಡ ಚಾಂತಾಳ ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಕಲ್ಮಕಾರು ನಿವೃತ್ತ ಮುಖ್ಯ ಶಿಕ್ಷಕಿ ಬೊಳಿಯಮ್ಮ, ಪುತ್ರರಾದ ಸಚಿನ್ ಚಾಂತಾಳ, ಸವಿನ್ ಚಾಂತಾಳ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.