ಜೂ.18ರಂದು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬೊಳ್ಳಾಜೆ ಘಟ ಸಮಿತಿಯ ಪದಗ್ರಹಣ ಸಮಾರಂಭ

0

ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬೊಳ್ಳಾಜೆ ಘಟ ಸಮಿತಿಯ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಜೂ.18ರಂದು ಬೊಳ್ಳಾಜೆ ಶ್ರೀ‌ ಶಾ.ಅ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ.‌