ಮಾಜಿ ಸಚಿವ ಎಚ್ ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಕುಕ್ಕೆಶ್ರೀ ಸುಬ್ರಹ್ಮಣ್ಯ ಭೇಟಿ

0

ಮಾಜಿ ಸಚಿವ ಎಚ್ ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸುಬ್ರಹ್ಮಣ್ಯ ಜೆಡಿಎಸ್ ಮುಖಂಡ ಕಿಶೋರ್ ಕುಮಾರ್ ಆರಂಪಾಡಿ, ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಚಂದ್ರಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.