ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಕುಳ

0

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನ ಧಾರ್ಮಿಕ ಉತ್ಸವ ಸಮಿತಿ ರಚನೆಗೊಂಡಿದ್ದು, ಗೌರವಾಧ್ಯಕ್ಷರಾಗಿ ಭಾಸ್ಕರ ಗೌಡ ಪಂಡಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಕುಳ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀವತ್ಸ ಎಮ್.ವಿ, ಖಜಾಂಜಿಯಾಗಿ ನಾಗೇಶ ಪಡ್ಕಿಲಾಯ, ಕಾರ್ಯಧ್ಯಕ್ಷರಾಗಿ ಅರುಣ್ ಕುಮಾರ್ ರೈ ಗೆಜ್ಜೆ, ಸಂಘಟನಾ ಕಾರ್ಯದರ್ಶಿಯಾಗಿ ರೋಹಿತಾಶ್ವ ಕೊಠಾರಿ ಆಯ್ಕೆಯಾಗಿದ್ದಾರೆ.