ಅರಂತೋಡು : ಶಾಲಾ ಸಂಸತ್ತು ರಚನೆ

0


ವಿದ್ಯುನ್ಮಾನ ಮತಯಂತ್ರದ ಮೂಲಕ ಮತದಾನ


ಅರಂತೋಡು ಸ ಮಾ ಹಿ ಪ್ರಾ ಶಾಲೆಯಲ್ಲಿ ಶಾಲಾ ಸಂಸತ್ತನ್ನು ಚುನಾವಣೆಯ ಮೂಲಕ ರಚಿಸಲಾಯಿತು.

ಮತದಾನಕ್ಕಾಗಿ ಮೊಬೈಲ್ ಆಪ್ ಮೂಲಕ ವಿದ್ಯುನ್ಮಾನ ಮತಯಂತ್ರ ಬಳಸಲಾಯಿತು. ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ಬನ, ಸಹಶಿಕ್ಷಕರಾದ ಶ್ರೀಮತಿ ಸರಸ್ವತಿ, ಶ್ರೀಮತಿ ಶಾರದಾ, ಶ್ರೀಮತಿ ಉಮಾಪತಿ, ಶ್ರೀಮತಿ ರೇಶ್ಮಾ, ಶ್ರೀಮತಿ ಮಧುಶ್ರೀ , ಪ್ರಶಾಂತರವರು ಚುನಾವಣೆಯನ್ನು ನಡೆಸಿಕೊಟ್ಟರು.