ಜೂ.14 ರಂದು ಪೆರಾಜೆ, ಚೆಂಬು, ಸಂಪಾಜೆ ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿ June 12, 2023 0 FacebookTwitterWhatsApp ಪೆರಾಜೆ, ಸಂಪಾಜೆ ಹಾಗೂ ಚೆಂಬು ಗ್ರಾಮ ಪಂಚಾಯತ್ ಗಳನ್ನೊಳಗೊಂಡ ಮಡಿಕೇರಿ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷತೆಯ ಮೀಸಲಾತಿಗೆ ಜೂ.14 ರಂದು ದಿನ ನಿಗದಿ ಮಾಡಲಾಗಿದೆ. ಮಡಿಕೇರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯುವುದು.