ಜೂ.13ರಂದು ಎನ್ನೆಂಸಿ‌ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ

0

ಸುಳ್ಯ ನೆಹರೂ ಮೆಮೋರಿಯಲ್ ‌ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ರಾದ ಚಂದ್ರಾ ಕೋಲ್ಚಾರ್ ರವರ ಅಧ್ಯಕ್ಷತೆಯಲ್ಲಿ ಜೂ.13 ರಂದು ಅಪರಾಹ್ನ 2.30 ಕ್ಕೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.