ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಎಂ.ಆರ್.ಪಿ.ಎಲ್ ವತಿಯಿಂದ ತರಬೇತಿ ಕಾರ್ಯಗಾರ

0

ಮಂಗಳೂರಿನ ಎಂ.ಆರ್.ಪಿ.ಎಲ್ ಸಂಸ್ಥೆಯ ವತಿಯಿಂದ 75 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಬಗ್ಗೆ ತರಬೇತಿ ಕಾರ್ಯಗಾರ ಜೂ. 14 ರಂದು ನಡೆಯಿತು.


ತರಬೇತುದಾರರಾಗಿ ವಿಶ್ರಾಂತ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ ಭಟ್ ರವರು ಆಗಮಿಸಿ ತರಬೇತಿ ಕಾರ್ಯಗಾರ ನಡೆಸಿಕೊಟ್ಟರು.

ಶಾಲಾ ಆಡಳಿತ ಮಂಡಳಿಯ ಕೃಷ್ಣಯ್ಯ ಮೂಲೆತೋಟ, ಶಾಲಾ ಮುಖ್ಯ ಶಿಕ್ಷಕ ಗಧಾದರ ಬಾಳುಗೋಡು,ಶಿಕ್ಷಕರು ಉಪಸ್ಥಿತರಿದ್ದರು.