ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷತೆ : ಪರಿಶಿಷ್ಟ ಜಾತಿ















ಗ್ರಾಮ ಪಂಚಾಯತ್ಗಳ ಮುಂದಿನ ಎರಡೂವರೆ ವರ್ಷಗಳ ಅಧ್ಯಕ್ಷತೆ, ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿ ಕಾರ್ಯ ಇಂದು ಸುಳ್ಯ ತಾಲೂಕು ಪಂಚಾಯತ್ನಲ್ಲಿ ನಡೆಯುತ್ತಿದೆ.
ಮಂಡೆಕೋಲು ಗ್ರಾಮ ಪಂಚಾಯತ್ನ ಅಧ್ಯಕ್ಷತೆ ಪರಿಶಿಷ್ಟ ಜಾತಿ ಸ್ಥಾನಕ್ಕೆ ಮೀಸಲಾಗಿದೆ.










