
ಸುಳ್ಯದ ಎ.ಪಿ.ಎಂ.ಸಿ ಕಟ್ಟಡದಲ್ಲಿ ವಿನೋದ್ ಅರಂಬೂರು ರವರ ನಿರ್ದೇಶನದ ಶ್ರೀ ಗಣಪತಿ ಕಲಾ ಕೇಂದ್ರದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜೂ.17 ರಂದು ನಡೆಯಿತು.















ವಾರ್ಷಿಕೋತ್ಸವದ ಪ್ರಯುಕ್ತ ಸಂಜೆ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ
ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು.









