ಜೂ.24 ರಂದು‌ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಮಹಾಸಭೆ

0

ಕೆ.ವಿ.ಜಿ. ಸುಳ್ಯ‌ಹಬ್ಬ ಸಮಾಜ ಸೇವಾ ಸಂಘ ಇದರ ವಾರ್ಷಿಕ‌ ಮಹಾಸಭೆಯು ಸಂಘದ ಅಧ್ಯಕ್ಷ ದೊಡ್ಡಣ್ಣ ಬರೆಮೇಲುರವರ ಅಧ್ಯಕ್ಷತೆಯಲ್ಲಿ ಜೂ.24 ಅಪರಾಹ್ನ ಕೆ.ವಿ.ಜಿ. ಕಾನೂನು ಕಾಲೇಜು ಸಭಾಭವನ ಸುಳ್ಯದಲ್ಲಿ‌ ನಡೆಯಲಿದೆ.