ಗಾಂಧಿನಗರ ಕೆಪಿಎಸ್ : ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ

0

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ. 21 ರಂದು ಸುಳ್ಯದ ಗಾಂಧಿನಗರ ಕೆಪಿಎಸ್ ಪ್ರಾಥಮಿಕ ವಿಭಾಗದಲ್ಲಿ ಶಾಲಾ ಮಕ್ಕಳು ಯೋಗ ಮಾಡುವ ಮೂಲಕ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಶಾಲಾ ಪ್ರಭಾರ ಶಿಕ್ಷಕಿ ಎ.ಜಿ ಭವಾನಿ, ಸಹ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.