ದೇವರಕೊಲ್ಲಿಯಲ್ಲಿ ಭೀಕರ ಅಪಘಾತ

0

ಸ್ವಿಫ್ಟ್ ಕಾರು – ಕಂಟೈನರ್ ಢಿಕ್ಕಿ

ಸ್ವಿಫ್ಟ್ ಪ್ರಯಾಣಿಕರು ಗಂಭೀರ

ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಸ್ವಿಫ್ಟ್ ಕಾರು ಮತ್ತು ಕಂಟೈನರ್ ವಾಹನದ ಮಧ್ಯೆ ಅಪಘಾತ ನಡೆದ ಪರಿಣಾಮ ಸ್ವಿಫ್ಟ್ ಕಾರಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಗಾಯಾಳುಗಳನ್ನು ಈಗ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.