ಯುವಕನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ

0

ಯುವಕನ ಬಂಧನ – ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿದ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದು ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಜೂ.22 ರಂದು ನಡೆದಿದೆ.


ಕಲ್ಮಡ್ಕದ ಕಾಪಡ್ಕ ಚಿದಾನಂದ ಎಂಬ ಯುವಕ ಕೊಡಿಯಾಲದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸಿ ಅತ್ಯಾಚಾರವೆಸಗಿರುವುದಾಗಿ ಬಾಲಕಿಯಯ ಮನೆಯವರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ಯುವಕನನ್ನು ಬಂದಿಸಿ ಫೊಕ್ಸೋ ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.