ಸ.ಹಿ.ಪ್ರಾ.ಶಾಲೆ ಮಡಪ್ಪಾಡಿ : ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸಚಿನ್ ಬಳ್ಳಡ್ಕ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ತೆರವಾಗಿದ್ದ ಎಸ್.ಡಿ.ಎಂ.ಸಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಡಿ.ಎಂ.ಸಿ ಸದಸ್ಯರಾಗಿದ್ದ ಸಚಿನ್ ಬಳ್ಳಡ್ಕ ಇವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ ಅವರು ಆಯ್ಕೆಯಾಗಿದ್ದಾರೆ.