ದಬ್ಬಡ್ಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಚೆಂಬು ಗ್ರಾಮದ ದಬ್ಬಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಬಿ ಯೋಗ ದಿನದ ಬಗ್ಗೆ ಮಾಹಿತಿಯನ್ನು ನೀಡಿದರು.


ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಿಕ್ಷಕಿ ಅಶ್ವಿನಿ ವಂದಿಸಿದರು.