ಬೈತಡ್ಕ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ- ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರು

0

ಜಾಲ್ಸುರ್ ಗ್ರಾಮದ ಬೈತಡ್ಕ ತಿರುವಿನಲ್ಲಿ ಮೈಸೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಮತ್ತು ಕಾಸರಗೋಡಿನಿಂದ ಮಡಿಕೇರಿಗೆ ಹೋಗುತ್ತಿದ್ದ ಕಾರೊಂದು ಪರಸ್ಪರ ಡಿಕ್ಕಿ ಹೊಡೆದು ಅಲ್ಪಸಲ್ಪ ಗಾಯಗಳೊಂದಿಗೆ ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ಜೂ. 24ರಂದು ಸಂಭವಿಸಿದೆ.