p>

ವೆಂಕಪ್ಪ ಗೌಡ ಹಿರಿಯಡ್ಕ ನಿಧನ

0

ದೇವಚಳ್ಳ ಗ್ರಾಮದ ದೇವ ಹಿರಿಯಡ್ಕ, ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವದ ಪೂಜಾರಿಯಾಗಿ ಸೇವೆ ಸಿಲ್ಲಿಸಿದ್ದ ವೆಂಕಪ್ಪ ಗೌಡ ಎಂಬವರು ಇಂದು ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಚಂದ್ರಾವತಿ, ಪುತ್ರರಾದ ನಳಿನಾಕ್ಷ, ಮುಕುಂದ, ವಿನಯಕುಮಾರ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.