ಅರಂತೋಡು ಸಹಕಾರಿ ಸಂಘದ ನಿವೃತ್ತ ಸಿಬ್ಬಂದಿ, ಅಡ್ಕಬಳೆ ಧನಂಜಯರು ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 61 ವರ್ಷ ವಯಸ್ಸಾಗಿತ್ತು.















ಮೃತರು ಪತ್ನಿ ಪುಷ್ಪಾವತಿ, ಪುತ್ರ ಪುನೀತ್, ಪುತ್ರಿ ಜಶ್ಮಿತಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.









