














ಆಲೆಟ್ಟಿ ಗ್ರಾಮದ ಕೋಲ್ಚಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಾಗವೇಣಿ ಕೊಯಿಂಗಾಜೆ ಯವರಿಗೆ ಬೀಳ್ಕೋಡುಗೆ ಸಮಾರಂಭ ಹಾಗೂ ನೂತನ ಗ್ರಂಥಾಲಯ ಮತ್ತು ಸ್ಮಾರ್ಟ್ ಕ್ಲಾಸಿನ ಉದ್ಘಾಟನಾ ಕಾರ್ಯಕ್ರಮ ಜೂ.30 ರಂದು ಶಾಲೆಯ ಸಭಾಭವನದಲ್ಲಿ ನಡೆಯಲಿರುವುದು.
ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ತರಗತಿ ಮತ್ತು ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ.









