2023-24 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಜೇನುಕೃಷಿ ತರಬೇತಿ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಆಹ್ವಾನಿಸಲಾಗಿದ್ದು ಆಸಕ್ತ ರೈತರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜು.15ರ ರೊಳಗಾಗಿ ತೋಟಗಾರಿಕೆ ಇಲಾಖೆ ಸುಳ್ಯ ಕಛೇರಿಯಲ್ಲಿ ಹೆಸರು ನೋಂದಾಯಿಸಲು ಕೋರಿದೆ.
ತೋಟಗಾರಿಕೆ ಇಲಾಖೆ ಪ್ರಕಟಣೆ