ಇಂದು ಗುತ್ತಿಗಾರು ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

0

ಲಯನ್ಸ್ ಕ್ಲಬ್ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.೩ (ಇಂದು) ಲಯನ್ಸ್ ಸೇವಾ ಭವನ ಗುತ್ತಿಗಾರು ಇಲ್ಲಿ ಸಂಜೆ ನಡೆಯಲಿದೆ. ಪದಗ್ರಹಣವನ್ನು
ಲಯನ್ಸ್ ಜಿಲ್ಲಾ 2 ನೇ ಉಪ ರಾಜ್ಯಪಾಲರು ಕುಡ್ಪಿ ಅರವಿಂದ ಶೆಣೈ ಪದಗ್ರಹಣ ನಡೆಸಿಕೊಡಲಿದ್ದಾರೆ.