ಐವರ್ನಾಡು : ಚರಂಡಿಯಿಲ್ಲದೆ ರಸ್ತೆಯಲ್ಲೇ ಹರಿಯುವ ಮಳೆ ನೀರು

0

ಸಮಸ್ಯೆ ಪರಿಹರಿಸುವುದೇ ಆಡಳಿತ

ಸುಳ್ಯ ಬೆಳ್ಳಾರೆ ರಸ್ತೆಯಲ್ಲಿ ಐವರ್ನಾಡು-ಬೆಳ್ಳಾರೆ ಮಧ್ಯದಲ್ಲಿ ರಸ್ತೆ ಬದಿಯ ಚರಂಡಿಗಳು ಮುಚ್ಚಿ ಹೋಗಿರುವ ಪರಿಣಾಮವಾಗಿ ಮೂರು ಕಡೆ ಕೃತಕ ನೆರೆ ಸೃಷ್ಟಿಯಾಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಕ್ಷಣ ಸ್ಪಂದಿಸಿ ಸಮಸ್ಯೆಯನ್ನು ನಿವಾರಿಸಬೇಕೆಂದು ಸಾರ್ವಜನಿಕ ರು ಒತ್ತಾಯಿಸಿದ್ದಾರೆ.