ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆಯೂ ರಜೆ: ಜಿಲ್ಲಾಧಿಕಾರಿ ಆದೇಶ

0

ಮಳೆ ಮುಂದುವರಿಯುವ ಹಿನ್ನೆಲೆ: ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಭಾರೀ ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ‌ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು ಜು.7 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.