ಮುದರ ಪಲ್ಲೋಡಿ ನಿಧನ

0

ಐವತ್ತೊಕ್ಲು ಗ್ರಾಮದ ಪಲ್ಲೋಡಿ ಮುದರ ರವರು ಅಲ್ಪ ಕಾಲದ ಅಸೌಖ್ಯದಿಂದ ಜು.11 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.ಅವರಿಗೆ 70 ವರುಷ ವಯಸ್ಸಾಗಿತ್ತು.

ಮೃತರು ಪತ್ನಿ ಶ್ರೀಮತಿ ಲಕ್ಷ್ಮೀ, ಪುತ್ರಿ ಶ್ರೀಮತಿ ಸರೋಜ ಬಾಬು, ಮೊಮ್ಮಗ, ಕುಟುಂಬಸ್ಥರನ್ನು ಅಗಲಿದ್ದಾರೆ.