ಶ್ರೀಮತಿ ಸೀತಮ್ಮ ಕೃಷ್ಣನಗರ ನಿಧನ

0

ಐವತ್ತೊಕ್ಲು ಗ್ರಾಮದ ಕೃಷ್ಣನಗರ
ದಿ.ಕುಮಾರ ರವರ ಪತ್ನಿ ಶ್ರೀಮತಿ ಸೀತಮ್ಮ ರವರು ಅಲ್ಪ ಕಾಲದ ಅಸೌಖ್ಯದಿಂದ ಜು.16 ರಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಅವರಿಗೆ 75 ವರುಷ ವಯಸ್ಸಾಗಿತ್ತು.ಮೃತರು ಪುತ್ರ ಪಂಜ ಗ್ರಾಮ ಪಂಚಾಯತ್ ಸದಸ್ಯ ನಾರಾಯಣ ಕೃಷ್ಣನಗರ, ಪುತ್ರಿಯರಾದ ಶ್ರೀಮತಿ ನೇತ್ರಾವತಿ, ಶ್ರೀಮತಿ ಸಾವಿತ್ರಿ, ಶ್ರೀಮತಿ ಶ್ಯಾಮಲ, ಶ್ರೀಮತಿ ಉಷಾ, ಶ್ರೀಮತಿ ಸುಲೋಚನ, ಶ್ರೀಮತಿ ನಳಿನಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು,ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ