ಬುದ್ದಿಮಾಂದ್ಯ ಯುವತಿ ಮೇಲೆ ಅತ್ಯಾಚಾರ

0

ಹೋದರನಿಂದಲೇ ಕೃತ್ಯ: ಆರೋಪಿಯ ಬಂಧನ

ಬುದ್ದಿಮಾಂದ್ಯ ಯುವತಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಯುವತಿಯ ಸಹೋದರನ ಮೇಲೆ ಕೇಸು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು ವಿಚಾರಣೆ ವೇಳೆ ಸಹೋದರನೇ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ.

ಯುವತಿಯ ತಾಯಿ ನೀಡಿದ ದೂರಿನಂತೆ ಯುವಕನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.